ಭಾರತ, ಮೇ 17 -- ಸ್ಯಾಂಡಲ್ವುಡ್ನಲ್ಲಿಯೂ ಇತ್ತೀಚಿನ ದಿನಗಳಲ್ಲಿ ರೋಚಕ ಎನಿಸುವ ಸೀಟ್ ಎಡ್ಜ್ ಥ್ರಿಲ್ಲರ್ ಸಿನಿಮಾಗಳು ಪ್ರೇಕ್ಷಕರನ್ನು ಮತ್ತು ಒಟಿಟಿ ವೀಕ್ಷಕರನ್ನು ಸೆಳೆಯುತ್ತಿವೆ. ಅದರಂತೆ, ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ತೆರೆಕಂಡು ಮಿಶ್ರ ಪ್ರತಿಕ್ರಿಯೆ ಪಡೆದ ಚಿತ್ರವೀಗ ಇನ್ನೇನು ಶೀಘ್ರದಲ್ಲಿ ಒಟಿಟಿಗೆ ಆಗಮಿಸಲಿದೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಇದೀಗ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ʻಅಜ್ಞಾತವಾಸಿʼ ಸಿನಿಮಾ ಒಟಿಟಿಗೆ ಆಗಮಿಸುವ ಸನಿಹದಲ್ಲಿದೆ.
ಮಲೆನಾಡಿನಲ್ಲಿ ನಡೆಯುವ ಕಥೆ. ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಕಾಲ್ಪನಿಕ ಕಥೆಯೇ ಈ ʻಅಜ್ಞಾತವಾಸಿʼ. ಹಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಸ್ಥಾಪನೆಯಾಗಿ 25 ವರ್ಷವಾಗಿರುತ್ತದೆ. ಯಾವುದೇ ಸಣ್ಣ ಕೇಸ್ ಕೂಡ ಅಲ್ಲಿ ರಿಪೋರ್ಟ್ ಆಗಿರುವುದಿಲ್ಲ.
ಹೀಗಿರುವಾಗಲೇ 1997ರಲ್ಲಿ ಕೊಲೆ ಪ್ರಕರಣವೊಂದು ದಾಖಲಾಗುತ್ತದೆ. ಅನುಭವಿ ಇಲ್ಲದ ಪೊಲೀಸ್ ಅಲ್ಲಿಗೆ ಬಂದಾಗ ಈ ಕೇಸ್ಗೆ ಹೇಗೆ ಟ್ವಿಸ್ಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.