ಭಾರತ, ಮೇ 4 -- ಹೆಚ್ಚಿನ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಅಥವಾ ಎಜುಕೇಶನ್ ಲೋನ್ ಪಡೆಯುತ್ತಾರೆ. ಹಲವಾರು ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ಸಾಲ ಪಡೆಯುವುದು ಅವರ ಶೈಕ್ಷಣಿಕ ಯಶಸ್ಸಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ. ಆದರೆ, ಕೆಲವೊಮ್ಮೆ ಸರಿಯಾದ ಕ್ರೆಡಿಟ್ ಸ್ಕೋರ್ ಇಲ್ಲದೆ ಮತ್ತು ಕ್ರೆಡಿಟ್ ಇತಿಹಾಸದ ಕೊರತೆಯಿಂದ ಶಿಕ್ಷಣ ಸಾಲವನ್ನು ಸುಲಭವಾಗಿ ಪಡೆಯಲು ಅಡ್ಡಿಯಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಏನು ಮಾಡುವುದು ಎಂಬ ಚಿಂತೆ ಹಲವರದ್ದು. ಅಂತಹ ಸಂದರ್ಭಗಳಲ್ಲಿಯೂ, ಎಜುಕೇಶನ್ ಲೋನ್ ಪಡೆಯಬಹುದು. ಇದಕ್ಕೆ ಕೆಲವು ಮಾರ್ಗಗಳು ಲಭ್ಯವಿದೆ. ಹೀಗಾಗಿ ಕ್ರೆಡಿಟ್ ಸ್ಕೋರ್ ಇಲ್ಲದೆ ಶಿಕ್ಷಣ ಸಾಲ ಪಡೆಯಲು ವಿದ್ಯಾರ್ಥಿಗಳಿಗೆ ಲಭ್ಯವಿರುವ ಆಯ್ಕೆಗಳನ್ನು ನೋಡೋಣ.
ವಿದ್ಯಾರ್ಥಿಗಳು ಅಧ್ಯಯನ ಮಾಡುವಾಗ ಹಣ ಸಂಪಾದಿಸಲು ಸಾಧ್ಯವಿಲ್ಲ. ಹೀಗಾಗಿ ಸಾಲ ಪಡೆಯುವ ಮೂಲಕ, ಶಿಕ್ಷಣ ಪೂರ್ಣಗೊಳಿಸಿದ ನಂತರ ಅದನ್ನು ಮರುಪಾವತಿಸಲು ಅವರಿಗೆ ಸೂಕ್ತ ಸಮಯವಕಾಶ ನೀಡಲಾಗುತ್ತದೆ.
ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.