Bangalore, ಜೂನ್ 4 -- ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ "ಖೇಲಾ" ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ "ಪುಣ್ಯಾತ್ ಗಿತ್ತೀ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾತನಾಡಿದರು.
ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ. ಅಪ್ಪನ ಮಾರ್ಗದರ್ಶನದಲ್ಲಿ ಚೊಚ್ಚಲ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ಪ್ರಮುಖವಾಗಿ ಇದೊಂದು ಪ್ರೇಮ ಕಥಾನಕವಾಗಿದ್ದರೂ, ತಾಯಿ - ಮಗನ ಬಾಂಧವ್ಯ, ಸಸ್ಪೆನ್ಸ್, ಥ್ರಿಲ್ಲರ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ತಾಯಂದಿರ ದಿನದಂದು ಮೊದಲ ಹಾಡು ಬಿಡುಗಡೆಯಾಗಿತ್ತು. ಇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.