Bengaluru, ಮೇ 1 -- ಗರ್ಭಾವಸ್ಥೆಯಲ್ಲಿ ಇರುವಾಗ ಕೆಲವೊಂದು ಸುರಕ್ಷಿತ ವ್ಯಾಯಾಮಗಳನ್ನು ಮಾಡುವುದು ತಾಯಿ ಮತ್ತು ಮಗು ಇಬ್ಬರ ಆರೋಗ್ಯಕ್ಕೂ ಒಳ್ಳೆಯದು. ಗರ್ಭಾವಸ್ಥೆಯಲ್ಲಿ ಸೂಕ್ತ ರೀತಿಯಲ್ಲಿ ಸುರಕ್ಷಿತ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದಷ್ಟೇ ಅಲ್ಲ, ಕೆಲವು ಗರ್ಭಿಣಿಯರಿಗೆ ವೈದ್ಯರೇ ಕೆಲವು ವ್ಯಾಯಾಮಗಳನ್ನು ಸೂಚಿಸುವುದೂ ಇದೆ. ಈ ವ್ಯಾಯಾಮಗಳು ಹೃದಯದ ಆರೋಗ್ಯವನ್ನು ಉತ್ತಮಗೊಳಿಸುತ್ತವೆ. ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ನೆರವಾಗುತ್ತವೆ. ವಿಶೇಷವಾಗಿ ಬೆನ್ನುನೋವು, ಆಯಾಸ, ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ, ವ್ಯಾಯಾಮ ಮಾಡುವುದರಿಂದ ಒಳ್ಳೆಯ ನಿದ್ರೆ ಪ್ರಾಪ್ತಿಯಾಗುತ್ತದೆ. ಒಳ್ಳೆಯ ನಿದ್ರೆಯಿಂದ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಈ ಬಗ್ಗೆ ಬೆಂಗಳೂರಿನ ಸರ್ಜಾಪುರದ ಮದರ್ಹುಡ್ ಹಾಸ್ಪಿಟಲ್ಸ್ನ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ ಸಂಗೀತಾ ಗೋಮ್ಸ್ ವಿವರಿಸಿದ್ದಾರೆ.
ಈ ಹಂತದಲ್ಲಿ ದೇಹಕ್ಕೆ ಜಾಸ್ತಿ ಒತ್ತಡ ಬೀಳದ, ಸುರಕ್ಷಿತವಾದ, ಕಡಿಮೆ ತೀವ್ರತೆಯ ವ್ಯಾಯಾಮಗಳನ್ನು ಮಾತ್ರ ಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.