ಭಾರತ, ಮಾರ್ಚ್ 13 -- ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲೂ ಮಿಂಚಿದ ಹೀಲಿ ಮ್ಯಾಥ್ಯೂಸ್ ಆಲ್ರೌಂಡ್ ಆಟ, ನ್ಯಾಟ್ ಸೀವರ್ ಬ್ರಂಟ್ ಮತ್ತು ಹರ್ಮನ್ಪ್ರೀತ್ ಕೌರ್ ಆರ್ಭಟಕ್ಕೆ ನಲುಗಿದ ಗುಜರಾತ್ ಜೈಂಟ್ಸ್ ತಂಡದ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಎಲಿಮಿನೇಟರ್ ಪಂದ್ಯದಲ್ಲಿ 47 ರನ್ನಿಂದ ಜಯಿಸಿದ ಮುಂಬೈ ಇಂಡಿಯನ್ಸ್ 2ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮಾರ್ಚ್ 15ರಂದು ಶನಿವಾರ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು 2ನೇ ಬಾರಿಗೆ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿವೆ. 2023ರ ಉದ್ಘಾಟನಾ ಆವೃತ್ತಿಯಲ್ಲಿ ಡಬ್ಲ್ಯುಪಿಎಲ್ ಫೈನಲ್ನಲ್ಲಿ ಡೆಲ್ಲಿ-ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಗೆದ್ದು ಚೊಚ್ಚಲ ಚಾಂಪಿಯನ್ ಆಗಿತ್ತ ಮುಂಬೈ ಮತ್ತೊಂದು ಟ್ರೋಫಿ ನಿರೀಕ್ಷೆಯಲ್ಲಿದೆ.
ಮತ್ತೊಂದೆಡೆ ಚೊಚ್ಚಲ ಫೈನಲ್ ನಿರೀಕ್ಷೆಯಲ್ಲಿದ್ದ ಗುಜರಾತ್ ತನ್ನ ಕಳಪೆ ಫೀಲ್ಡಿಂಗ್, ಬೌಲಿಂಗ್ ಮತ್ತು ಬ್ಯಾಟಿಂಗ್ನಿಂದಾಗಿ ಭಾರಿ ಬೆಲೆ ತೆತ್ತಿತು....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.