ಭಾರತ, ಮೇ 30 -- ರೋಹಿತ್ ಶರ್ಮಾ (81) ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ರನ್ಗಳ ಅಮೋಘ ಗೆಲುವು ಸಾಧಿಸಿ 2ನೇ ಕ್ವಾಲಿಫೈಯರ್ಗೆ ಲಗ್ಗೆ ಇಟ್ಟಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋತಿದ್ದ ಪಂಜಾಬ್ ಕಿಂಗ್ಸ್ ತಂಡವನ್ನು ಮುಂಬೈ ಎದುರಿಸಲಿದೆ. ಈ ಪಂದ್ಯ ಜೂನ್ 1ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಇಲ್ಲಿ ಗೆದ್ದ ತಂಡವು ಜೂನ್ 3ರಂದು ನಡೆಯಲಿರುವ ಫೈನಲ್ಗೆ ಅರ್ಹತೆ ಪಡೆದುಕೊಳ್ಳಲಿದೆ.
ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡವು ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ (81) ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಟಿ ತಂಡವು ಸಾಯಿ ಸುದರ್ಶನ್ (80) ಹೋರಾಟದ ಹೊರತಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.