ಭಾರತ, ಮಾರ್ಚ್ 15 -- Karnataka Cabinet: ಕರ್ನಾಟಕ ಬಜೆಟ್‌ನಲ್ಲಿ ಘೋಷಿಸಿದ್ದ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲು ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಅನುಮೋದನೆ ಮಾಡಿದೆ. ಕರ್ನಾಟಕದಲ್ಲಿ 2 ಕೋಟಿ ರೂಪಾಯಿ ತನಕದ ಗುತ್ತಿಗೆ ಕಾಮಗಾರಿಗಳು ಹಾಗೂ 1 ಕೋಟಿ ರೂಪಾಯಿ ತನಕದ ಖರೀದಿ, ಸೇವೆಗಳಲ್ಲಿ ಮುಸ್ಲಿಮರಿಗೆ (2ಬಿ) ಶೇಕಡ 4 ಮೀಸಲು ಸೇರಿ ಎಸ್ಸಿ,ಎಸ್ಟಿ, ಪ್ರವರ್ಗ-1, 2-ಎವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕೆಟಿಟಿಪಿ ಕಾಯ್ದೆ 1999ರ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕರ್ನಾಟಕ ಬಜೆಟ್ 2025-26 ಮಂಡಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರ ಪ್ರಕಟಿಸಿದ್ದರು. ಈ ಬಜೆಟ್ ಅಧಿವೇಶನದಲ್ಲೇ ಇದಕ್ಕೆ ಅಂಗೀಕಾರ ಪಡೆಯುವ ಸಲುವಾಗಿ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಅಂಗೀಕರಿಸಿದೆ.
1) ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7 ರಂದು ಮಂಡಿಸಿದ ಕರ್ನಾಟಕ ಬಜೆಟ್ 2025-26ರಲ್ಲಿ ಗುತ್ತಿಗೆ ಮಿತಿ 1 ಕೋಟಿ ರೂಪಾಯಿಯಿಂದ...
Click here to read full article from source
To read the full article or to get the complete feed from this publication, please
Contact Us.