Bengaluru, ಮೇ 7 -- ಗುರು ಗ್ರಹವು 2025ರ ಮೇ 14 ರಂದು ವೃಷಭ ರಾಶಿಯಿಂದ ಮಿಥುನ ರಾಶಿಯನ್ನು ಪ್ರವೇಶಿಸುತ್ತದೆ. ರಾಹುವು 2025 ರ ಮೇ 18 ರ ಭಾನುವಾರದಂದು ಮೀನ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಅವಧಿಯಲ್ಲಿ ಗುರು ಮತ್ತು ರಾಹುಗ್ರಹಗಳ ನಡುವೆ ಪರಸ್ಪರ ದೃಷ್ಟಿ ಇರಲಿದೆ. 2025ರ ಅಕ್ಟೋಬರ್ 18 ರವರೆಗೆ ಈ ದೃಷ್ಟಿಯು ಮುಂದುವರೆಯುತ್ತದೆ. ಈ ಅವಧಿಯಲ್ಲಿ ಪ್ರತಿಯೊಂದು ರಾಶಿಯೂ ವಿಶಿಷ್ಟವಾದ ಫಲಗಳನ್ನು ಪಡೆಯುತ್ತವೆ. ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ ಇರುವ ಫಲಾಫಲಗಳನ್ನು ಇಲ್ಲಿ ನೀಡಲಾಗಿದೆ.
ಪುರುಷರಾಗಲಿ ಅಥವಾ ಸ್ತ್ರೀಯರಾಗಲಿ ಮೊದಲ ಆದ್ಯತೆಯನ್ನು ಮುಖ ಸೌಂದರ್ಯಕ್ಕೆ ನೀಡುತ್ತಾರೆ. ಸಭೆ ಸಮಾರಂಭಗಳಲ್ಲಿ ನಿಮಗೆ ವಿಶೇಷವಾದ ಪ್ರಾತಿನಿಧ್ಯ ದೊರೆಯುತ್ತದೆ. ನಿಮ್ಮ ಮಾತು ಮತ್ತು ನಡವಳಿಕೆಯಿಂದ ಎಲ್ಲರನ್ನು ಆಕರ್ಷಿಸುವಿರಿ. ಯಾವುದೇ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಸ್ವಾಭಿಮಾನದ ಜೀವನ ನಡೆಸುವಿರಿ. ಉಸಿರಿಗೆ ಸಂಬಂಧಿಸಿದ ತೊಂದರೆ ಉಂಟಾಗುತ್ತದೆ. ನಿಮ್ಮ ಪಾಲಿನ ಕೆಲಸ ಕಾರ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.