ಭಾರತ, ಮೇ 25 -- ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 18ನೇ ಆವೃತ್ತಿಯಲ್ಲಿ ಗೆಲುವಿನೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಅತ್ತ, ಈ ಬಾರಿಯ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸತತ ಎರಡು ಸೋಲು ಕಂಡಿರುವ ಗುಜರಾತ್ ಟೈಟನ್ಸ್ ತಂಡವು, ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಯೇ ಇದೆ. ಆದರೆ, ಲೀಗ್ ಹಂತದ ಮುಗಿಯುವ ವೇಳೆಗೆ ಅಗ್ರ ಎರಡು ಸ್ಥಾನಗಳಲ್ಲಿ ಉಳಿಯುವ ಸಾಧ್ಯತೆ ಕಡಿಮೆಯಾಗಿದೆ. ಗುಜರಾತ್ ತಂಡದ ಸೋಲಿನೊಂದಿಗೆ ಆರ್‌ಸಿಬಿ ತಂಡ ಹಾಗೂ ಅಭಿಮಾನಿಗಳಿಗೆ ಖುಷಿಯಾಗಿದೆ. ಆರ್‌ಸಿಬಿ ಅಗ್ರ ಎರಡು ಸ್ಥಾನಗಳಲ್ಲಿ ಲೀಗ್ ಹಂತವನ್ನು ಮುಗಿಸುವ ಅವಕಾಶ ಹೆಚ್ಚಾಗಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸಿಎಸ್‌ಕೆ, ಪ್ರಸಕ್ತ ಆವೃತ್ತಿಯಲ್ಲಿ ತನ್ನ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಸ್ಫೋಟಕ ಪ್ರದರ್ಶನದೊಂದಿಗೆ 5 ವಿಕೆಟ್ ಕಳೆದುಕೊಂಡು 230 ರನ್ ಕಲೆ ಹಾಕಿತು. ಚೇಸಿಂಗ್ ನಡೆಸಿದ ಟೈಟನ್ಸ್, ಬ್ಯಾಟಿಂಗ್‌ನಲ್ಲಿ ಭಾರಿ ಕುಸಿತ ಕಂಡು 18.3 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಯ್ತು. ಇದರೊಂ...
Click here to read full article from source
To read the full article or to get the complete feed from this publication, please
Contact Us.