ಭಾರತ, ಮೇ 9 -- ಬೆಂಗಳೂರು: ಉದ್ದೇಶಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯೊಳಗೆ ಬೆಂಗಳೂರು ಸುತ್ತಲಿನ ಹಳ್ಳಿಗಳನ್ನೂ ಸೇರಿಸಿ ಬೆಂಗಳೂರು ವ್ಯಾಪ್ತಿಯನ್ನು ಮತ್ತೆ 1,000 ಚದರ ಕಿ.ಮೀ. ವಿಸ್ತರಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಬಲ್ಲ ಮೂಲಗಳ ಪ್ರಕಾರ, ಈಗಿರುವ 709 ಚ.ಕಿಮೀ ಮಾತ್ರ ಉಳಿಸಿಕೊಳ್ಳಲು ನಿರ್ಧಾರ ಮಾಡಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ರ ಜಾರಿಯ ಸಾಧಕ-ಭಾದಕಗಳ ಕುರಿತು ಚರ್ಚಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.
ಬಿಬಿಎಂಪಿ ಮತ್ತು ಬಿಡಿಎ ವ್ಯಾಪ್ತಿ ಸೇರಿ 1,307 ಚ.ಕಿಮೀ ವ್ಯಾಪ್ತಿಗೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯನ್ನು ಹಿಗ್ಗಿಸಲು ಬಿಬಿಎಂಪಿ ಪುನರ್ ರಚನಾ ಸಮಿತಿ ಸಲಹೆ ನೀಡಿತ್ತು. ಬಲ್ಲ ಮೂಲಗಳ ಪ್ರಕಾರ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಬಿಬಿಎಂಪಿ ಪುನರ್ ರಚನಾ ಸಮಿತಿಯು ಹೊಸ ಪಾಲಿಕೆಗಳನ್ನು ರಚಿಸಲು ಸಲಹೆ ನೀಡಿದೆಯಾದರೂ, ಗ್ರೇಟರ್ ಬೆಂಗಳೂರಿನ ವ್ಯಾಪ್ತಿ ಹಿಗ್ಗಿಸುವ ಸಂಬಂಧ ಯಾವುದೇ ಸಲಹೆ ನೀಡಿಲ್ಲ ಎಂದು ತಿಳಿದು ಬಂದಿದೆ.
ಬೆಂಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.