ಭಾರತ, ಮೇ 15 -- ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶೀಘ್ರವೇ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಚಾರ ತಿಳಿಸಿದರು.
ಇನ್ನು ಮುಂದೆ ಬೃಹತ್ ಬೆಂಗಳೂರು - ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.