ಭಾರತ, ಮಾರ್ಚ್ 21 -- ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್ ಅವರು ಹಿಡಿದ ಕ್ಯಾಚ್ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ ಫೆಂಟಾಸ್ಟಿಕ್ ಕ್ಯಾಚ್ ಹಿಡಿಯುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಪಾಕಿಸ್ತಾನದ ಆಟಗಾರರು ಕಳಪೆ ಫೀಲ್ಡಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಸಿಕ್ಕಾಪಟ್ಟೆ ಟ್ರೋಲ್ಗೂ ಗುರಿಯಾಗಿದ್ದುಂಟು. ಆದರೆ ಇದೀಗ ಹ್ಯಾರಿಸ್ ರೌಫ್ ಪಡೆದಿರುವ ಕ್ಯಾಚ್ ಕ್ರಿಕೆಟ್ ಪ್ರಿಯರನ್ನು ಹುಬ್ಬೇರಿಸುವಂತೆ ಮಾಡಿದೆ.
ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಪಾಕಿಸ್ತಾನ ಐತಿಹಾಸಿಕ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 19.5 ಓವರ್ಗಳಲ್ಲಿ 204 ರನ್ಗೆ ಆಲೌಟ್ ಆಯಿತು. ತಂಡದ ಪರ ಮಾರ್ಕ್ ಚಾಪ್ಮನ್ ಅವರು 94 ರನ್ ಗಳಿಸಿ ಶತಕ ವಂಚಿತರಾದರು. ಪಾಕಿಸ್ತಾನ 16 ಓವರ್ಗಳಲ್ಲೇ 1 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಅದ್ಭುತ ಶತಕ ಸಿಡಿಸಿದ ಹಸನ್ ನವಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಹಸನ್ ನವಾಜ್ 45 ಎಸೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.