ಭಾರತ, ಮಾರ್ಚ್ 9 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ನಲ್ಲಿ ಕಿವೀಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ಭಾರತ ನೂತನ ಚರಿತ್ರೆ ಸೃಷ್ಟಿಸಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೂರು ಬಾರಿ ಟ್ರೋಫಿ (2002, 2013, 2025) ಗೆದ್ದ ಮೊದಲ ತಂಡದ ಎಂಬ ಹಿರಿಮೆಗೆ ಪಾತ್ರವಾಗಿದೆ. ನ್ಯೂಜಿಲೆಂಡ್ ನೀಡಿದ್ದ 252 ರನ್ಗಳ ಗರಿ ಬೆನ್ನಟ್ಟಿದ ಭಾರತ, 49 ರನ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆದ್ದು ಬೀಗಿತು. ಭಾರತ ಟ್ರೋಫಿಗೆ ಮುತ್ತಿಕ್ಕಿದ ಬೆನ್ನಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದಿಗ್ಗಜ ಸಚಿನ್ ತೆಂಡೂಲ್ಕರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ! ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಪಂದ್ಯಾವಳಿಯಾದ್ಯಂತ ಅದ್ಭುತವಾಗಿ ಆ...
Click here to read full article from source
To read the full article or to get the complete feed from this publication, please
Contact Us.