ಭಾರತ, ಫೆಬ್ರವರಿ 28 -- ಚಾಂಪಿಯನ್ಸ್ ಟ್ರೋಫಿಯಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದ ಹಿನ್ನೆಲೆ ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮಾರ್ಚ್ 1) ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ತಮ್ಮ ಕೊನೆಯ ಪಂದ್ಯಕ್ಕೂ ಮುನ್ನ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡದ ವೈಟ್-ಬಾಲ್ ಕ್ರಿಕೆಟ್ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ದೃಢಪಡಿಸಿದ್ದಾರೆ. 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಟ್ಲರ್ ಕೊನೆಯ ಬಾರಿಗೆ ಇಂಗ್ಲೆಂಡ್ ಅನ್ನು ಮುನ್ನಡೆಸಲಿದ್ದಾರೆ. ಸೋಲಿನ ಹೊಣೆ ಹೊತ್ತು ಈ ನಿರ್ಧಾರ ಕೈಗೊಂಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಲಾಹೋರ್ನಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ನಡೆದ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಸೋತ ನಂತರ ಮತ್ತು ಎರಡು ಬಾರಿ ಫೈನಲಿಸ್ಟ್ ಆಗಿದ್ದ ತಂಡ ಗುಂಪು ಹಂತದಲ್ಲಿಯೇ ಹೊರಬಿದ್ದ ನಂತರ ಈ ಘೋಷಣೆ ಬಂದಿದೆ. ಬುಧವಾರ (ಫೆಬ್ರವರಿ 26) ಅಫ್ಘಾನಿಸ್ತಾನ ವಿರುದ್ಧದ ಸೋಲಿನ ನಂತರ, ಬಟ್ಲರ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಉನ್ನತ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ಯೋಚಿಸುತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.