ಭಾರತ, ಮೇ 2 -- ಬಾಂಬ್ ಬೆದರಿಕೆ ಇಮೇಲ್: ಕರ್ನಾಟಕದ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸೇರಿ ಎರಡು ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್ ರವಾನೆಯಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಇಂದು (ಮೇ 2) ಬೆಳಿಗ್ಗೆ ಬಂದಿರುವ ಇಮೇಲ್‌ನಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಕಚೇರಿ ಸ್ಫೋಟಿಸುವ ಬೆದರಿಕೆ ಇದೆ. ಹೀಗಾಗಿ, ಸ್ಥಳದಲ್ಲಿ ಭಯದ ವಾತಾವರಣ ಇತ್ತು. ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಇಂದು (ಮೇ 2) ಬೆಳಿಗ್ಗೆ ಬಂದಿರುವ ಇಮೇಲ್‌ನಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಕಚೇರಿ ಸ್ಫೋಟಿಸುವ ಬೆದರಿಕೆ ಇದೆ. ಈ ಬೆದರಿಕೆ ಇಮೇಲ್ ಗಮನಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಕೂಡಲೇ ಸೈಬರ್ ಹಾಗೂ ಬಾಂಬ್ ನಿಷ್ಕ್ರಿಯ ದಳ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕವಿತಾ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ್ದು, ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.