Bengaluru, ಮೇ 27 -- ಸ್ಯಾಂಡಲ್‌ವುಡ್‌ನ ಮರಿ ಟೈಗರ್ ವಿನೋದ್ ಪ್ರಭಾಕರ್ ಇದೀಗ ʻಮಾದೇವʼ ಸಿನಿಮಾ ಮೂಲಕ ಚಿತ್ರಮಂದಿರಕ್ಕೆ ಎಂಟ್ರಿಕೊಡಲು ಸಿದ್ಧರಾಗಿದ್ದಾರೆ. ಈಗಾಗಲೇ ಮೇಕಿಂಗ್ ಮತ್ತು 80ರ ಕಾಲಘಟ್ಟದ ಕಥೆಯ ಮೂಲಕ ಒಂದಷ್ಟು ಕಾರಣಕ್ಕೆ ಹೈಪ್ ಸೃಷ್ಟಿಸಿರುವ ಈ ಸಿನಿಮಾ, ಇದೀಗ ತನ್ನ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ಮೂಲಕ ಜೂನ್ 6ರಂದು ಈ ಚಿತ್ರ ತೆರೆಗೆ ಬರಲಿದೆ. ರಾಧಾಕೃಷ್ಣ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ ʻಮಾದೇವʼ ಚಿತ್ರವನ್ನು ನವೀನ್ ರೆಡ್ಡಿ ಬಿ ನಿರ್ದೇಶನ ಮಾಡಿದ್ದಾರೆ.
"ಕೋವಿಡ್ ಸಮಯದಲ್ಲಿ ನನಗೆ ನಿರ್ದೇಶಕರು ಈ ಕಥೆ ಹೇಳಿದರು. ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80ರ ಕಾಲಘಟ್ಟದ ಕಥೆ. ʻಹ್ಯಾಂಗ್ ಮ್ಯಾನ್ʼ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ʻಹ್ಯಾಂಗ್ ಮ್ಯಾನ್ʼ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ ʻಜಿದ್ದುʼ ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.