Bengaluru, ಏಪ್ರಿಲ್ 18 -- ಕಣ್ಸನ್ನೆ ಮೂಲಕವೇ ವಿಂಕ್ ಗರ್ಲ್ ಎಂದು ರಾತ್ರೋ ರಾಥ್ರಿ ಸೆನ್ಸೆಷನ್ ಸೃಷ್ಟಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್. ಮಲಯಾಳಿ ಮೂಲದ ಈ ನಟಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡದ ಚಿತ್ರದಲ್ಲಿಯೂ ನಟಿಸಿದ್ದಾರೆ. ಇದೀಗ ಆ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು, ಒಟಿಟಿಯಲ್ಲಿಯೂ ಕಳೆದ ವಾರದಿಂದಲೇ ಸ್ಟ್ರೀಮಿಂಗ ಆರಂಭಿಸಿದೆ.
ನಿರ್ಮಾಪಕ ಕೆ ಮಂಜು ನಿರ್ಮಾಣ ಮಾಡಿದ, ವಿ.ಕೆ ಪ್ರಕಾಶ್ ನಿರ್ದೇಶನದ ಸಿನಿಮಾ ವಿಷ್ಣುಪ್ರಿಯಾ. ಇದೀಗ ಈ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡ ಎರಡು ತಿಂಗಳ ಬಳಿಕ ಒಟಿಟಿಗೆ ಆಗಮಿಸಿದೆ.
ಫೆಬ್ರವರಿ 21ರಂದು ತೆರೆಕಂಡಿದ್ದ ಈ ಸಿನಿಮಾ ವಿಮರ್ಶೆ ದೃಷ್ಟಿಯಿಂದ ಮೆಚ್ಚುಗೆ ಪಡೆದಿತ್ತು. ಆದರೆ, ಹೆಚ್ಚು ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಗಟ್ಟಿಯಾಗಿ ನಿಲ್ಲಲಿಲ್ಲ.
ಶ್ರೇಯಸ್ ಮಂಜು ಮತ್ತು ಪ್ರಿಯಾ ಪ್ರಕಾಶ್ ವಾರಿಯರ್, ಅಚ್ಯುತ್ ಕುಮಾರ್, ಸುಚೇಂದ್ರ ಪ್ರಸಾದ್, ನಿಹಾಲ್ ರಾಜ್ ವಿಷ್ಣುಪ್ರಿಯಾ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ನಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.