ಬೆಂಗಳೂರು, ಮಾರ್ಚ್ 5 -- ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವಿನೊಂದಿಗೆ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್ಗಳಿಂದ ಜಯಿಸಿದ ಭಾರತ, ಸತತ 3ನೇ ಬಾರಿಗೆ ಹಾಗೂ ಒಟ್ಟಾರೆ ಐದನೇ ಸಲ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ಅಲ್ಲದೆ, ಕಳೆದ ನಾಲ್ಕು ಐಸಿಸಿ ಟೂರ್ನಿಗಳ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ತಂಡ ಭಾರತ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಪ್ರಶಸ್ತಿ ಸುತ್ತಿಗೇರಿರುವ ಖುಷಿಯಲ್ಲಿರುವ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ಬ್ಯಾಟಿಂಗ್ ವೇಳೆ ಕುಲ್ದೀಪ್ ಯಾದವ್ ವಿರುದ್ಧ ಸಿಡಿಮಿಡಿಗೊಂಡಿದ್ದರು.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದ 32ನೇ ಓವರ್ಗಳಲ್ಲಿ ಕುಲ್ದೀಪ್ ಯಾದವ್ ತೋರಿದ ನಿರ್ಲಕ್ಷ್ಯಕ್ಕೆ ಕೊಹ್ಲಿ-ರೋಹಿತ್ ಕೋಪಗೊಂಡಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ. ರೋ-ಕೋ ಕೋಪಗೊಂಡಿರುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಕಾಣುತ್ತದೆ. 8 ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.