ಭಾರತ, ಮೇ 3 -- ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಜರುಗಿದ 18ನೇ ಆವೃತ್ತಿಯ ಐಪಿಎಲ್​ನ 52ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಟೂರ್ನಿಯಲ್ಲಿ 8ನೇ ಗೆಲುವು ಸಾಧಿಸಿದ ಆರ್​ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಯಿತು. ಇದು 2024ರಲ್ಲಿ ಸಿಎಸ್​ಕೆ ವಿರುದ್ಧದ ಕೊನೆಯ ಲೀಗ್ ಪಂದ್ಯದ ಗೆಲುವನ್ನೇ ನೆನಪಿಸಿತು.

Published by HT Digital Content Services with permission from HT Kannada....