ಭಾರತ, ಏಪ್ರಿಲ್ 4 -- ವಾರಾಂತ್ಯ ಬಂದರೆ ಕ್ರಿಕೆಟ್ ಪ್ರಿಯರಿಗೆ ಡಬಲ್ ಧಮಾಕಾ. ಐಪಿಎಲ್ನಲ್ಲಿ (IPL 2025) ಈ ಶನಿವಾರ (ಏಪ್ರಿಲ್ 5ರ ಶನಿವಾರ) ಎರಡು ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಚಂಡೀಗಢದ ಮುಲ್ಲನ್ಪುರ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಮಧ್ಯಾಹ್ನದ ಪಂದ್ಯವು 3:30ಕ್ಕೆ ಆರಂಭವಾದರೆ, ದಿನದ ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.
ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆದಿದೆ. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ ಎರಡೂ ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಫಾರ್ಮ್ನಲ್ಲಿದ್ದು ಆಡಿದ ಎರಡೂ ಪಂದ್ಯಗಳನ್ನು ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.