Bengaluru, ಮೇ 16 -- ಬೆಂಗಳೂರು: ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲೇಟ್ ಆಫೀಸ್ ಪ್ರಸ್ತುತ ಜಪಾನ್ನ ಪದವಿಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. 'MEXT ವಿದ್ಯಾರ್ಥಿವೇತನ 2026' ಎಂದು ಕರೆಯಲ್ಪಡುವ ಸ್ಕಾಲರ್ಶಿಪ್ ಯೋಜನೆಯಲ್ಲಿ, 2025 ರಲ್ಲಿ ಅಥವಾ ಅದಕ್ಕೂ ಮೊದಲು ಕನಿಷ್ಠ 80% ರೊಂದಿಗೆ 12 ನೇ ತರಗತಿಯನ್ನು ಪೂರ್ಣಗೊಳಿಸಿದ ಮತ್ತು ಜಪಾನೀಸ್ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
ವಿದ್ಯಾರ್ಥಿವೇತನವು ಏಪ್ರಿಲ್ 2026 ರಿಂದ ಮಾರ್ಚ್ 2031 ರವರೆಗಿನ ಐದು ವರ್ಷಗಳ ಅವಧಿಯನ್ನು ಒಳಗೊಂಡಿದೆ. ಕಾರ್ಯಕ್ರಮದ ಅಡಿಯಲ್ಲಿ ಮಾನವಿಕ, ಸಮಾಜ ವಿಜ್ಞಾನ ಮತ್ತು ನೈಸರ್ಗಿಕ ವಿಜ್ಞಾನ ಪ್ರಾಥಮಿಕ ಅಧ್ಯಯನ ಕ್ಷೇತ್ರಗಳಾಗಿರುತ್ತವೆ. ಕೆಲವು ವಿದ್ಯಾರ್ಥಿವೇತನಗಳು ಅರ್ಥಶಾಸ್ತ್ರ, ವ್ಯವಹಾರ ಆಡಳಿತ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ವಿಷಯಗಳಲ್ಲಿಯೂ ಲಭ್ಯವಿದೆ. ಅರ್ಜಿ ಸಲ್ಲಿಸುವ ಹೆಚ್ಚಿನ ಭಾರತೀಯ ವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.