Bengaluru, ಮೇ 4 -- ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾನುವಾರ ಸೇನಾ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಜಾರಿ 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್ ನಿಯಂತ್ರಣ ಕಳೆದುಕೊಂಡಿದ್ದು, ಬೆಳಿಗ್ಗೆ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಸೇನೆ, ಪೊಲೀಸ್, ಎಸ್ಡಿಆರ್ಆಫ್ ಮತ್ತು ಸ್ಥಳೀಯ ಸ್ವಯಂಸೇವಕರನ್ನು ಒಳಗೊಂಡ ಜಂಟಿ ರಕ್ಷಣಾ ಪ್ರಯತ್ನವನ್ನು ತಕ್ಷಣವೇ ಪ್ರಾರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ವಾಹನದಲ್ಲಿದ್ದ ಎಲ್ಲಾ ಮೂವರು ಸೈನಿಕರು ಘಟನಾ ಸ್ಥಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಸಿಪಾಯಿಗಳಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಅವರ ಶವಗಳನ್ನು ಕಮರಿಯಿಂದ ಹೊರತೆಗೆಯಲಾಗುತ್ತಿದೆ.
ಅಪಘಾತದ ಪರಿಣಾಮ ಸೇನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.