Bangalore, ಮೇ 19 -- 2025ರ ಐಪಿಎಲ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ನಂತರ ಪ್ಲೇಆಫ್ ಹೋರಾಟ ತೀವ್ರಗೊಂಡಿದೆ. ಜಿಟಿ ಗೆಲುವಿನೊಂದಿಗೆ 3 ತಂಡಗಳು ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿವೆ. ಗುಜರಾತ್ ಟೈಟಾನ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇ ಆಫ್ಗೆ ಅರ್ಹತೆ ಪಡೆದಿವೆ. ಆದರೆ ಉಳಿದ ಒಂದು ಸ್ಥಾನಕ್ಕೆ ಮೂರು ತಂಡಗಳ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಒಂದು ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ಸ್ಪರ್ಧಿಗಳು. ಸದ್ಯದ ಮಟ್ಟಿಗೆ ಪ್ಲೇಆಫ್ ಲೆಕ್ಕಾಚಾರ ಏನಿದೆ? ಯಾವ ತಂಡಕ್ಕೆಷ್ಟು ಸಾಧ್ಯತೆ ಇದೆ ಎಂಬುದರ ವಿವರವನ್ನು ಮುಂದೆ ನೋಡೋಣ.
ಮುಂಬೈ ಇಂಡಿಯನ್ಸ್ 12 ಪಂದ್ಯಗಳಿಂದ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಎಲ್ಲಾ 3 ತಂಡಗಳಲ್ಲಿ ಗೆದ್ದು ಅಗ್ರ 4ರಲ್ಲಿರಲು ಎಂಐ ಪ್ರಬಲ ಸ್ಪರ್ಧಿಯಾಗಿದೆ. ಇದಕ್ಕೆ ಮುಂಬೈ ತನ್ನ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಡೆಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.