ಭಾರತ, ಮೇ 20 -- ಎಸ್‌ಎಸ್‌ಎಲ್‌ಸಿ ನಂತರ ಹೆಚ್ಚಿನ ವಿದ್ಯಾರ್ಥಿಗಳು ಮುಂದೇನು ಎಂಬ ಯೋಚನೆಯಲ್ಲಿರುತ್ತಾರೆ. ಕೆಲವು ವಿದ್ಯಾರ್ಥಿಗಳು ಪಿಯುಸಿಗೆ ಸೇರಿಕೊಳ್ಳುತ್ತಾರೆ. ಇನ್ನೂ ಕೆಲವು ವಿದ್ಯಾರ್ಥಿಗಳು ತಾವು ಮೊದಲೇ ನಿರ್ಧರಿಸಿದ ಕೋರ್ಸ್‌ಗೆ ಸೇರಿಕೊಳ್ಳುತ್ತಾರೆ. ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲೊಂದು ಸಲಹೆ ಇದೆ. ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ದಲ್ಲಿ ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡಬಹುದು. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ರಾಜ್ಯದಾದ್ಯಂತ ಜಿಟಿಟಿಸಿಯ 32 ಕಾಲೇಜುಗಳಿದ್ದು, ಆಯ್ಕೆಯ ಅನುಸಾರ ಕೋರ್ಸ್‌ಗಳಿಗೆ ಸೇರಿಕೊಳ್ಳಬಹುದು.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC)ವು 1972ರಲ್ಲಿ ಡೆನ್ಮಾರ್ಕ್ ಸರ್ಕಾರದ ಸಹಯೋಗ ಮತ್ತು ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರಿನ ರಾಜಾಜಿನಗರದ ಕೈಗಾರಿಕಾ ಪ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.