ಭಾರತ, ಮೇ 27 -- ಜಿತೇಶ್ ಶರ್ಮಾ (85*) ಮತ್ತು ವಿರಾಟ್ ಕೊಹ್ಲಿ (54*) ಅವರ ಸ್ಫೋಟಕ ಆಟದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐತಿಹಾಸಿಕ ಗೆಲುವಿನೊಂದಿಗೆ 18ನೇ ಆವೃತ್ತಿಯ ಐಪಿಎಲ್ನಲ್ಲಿ ಮೊದಲ ಕ್ವಾಲಿಫೈಯರ್ಗೆ ಅರ್ಹತೆ ಪಡೆದುಕೊಂಡಿದೆ. ರಿಷಭ್ ಪಂತ್ ಪಡೆಯ ವಿರುದ್ಧ 228 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನದೊಂದಿಗೆ ಲೀಗ್ ಮುಗಿಸಿತು. ಇದೀಗ ಮೇ 29ರಂದು ನಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟೇಬಲ್ ಟಾಪರ್ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ. 2016ರ ನಂತರ ಇದೇ ಮೊದಲ ಆರ್ಸಿಬಿ ಅಗ್ರ-2ರೊಳಗೆ ಅವಕಾಶ ಪಡೆದಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.