Mysuru, ಮೇ 24 -- ಮೈಸೂರು: ಮೈಸೂರು ರೈಲ್ವೆ ವಿಭಾಗದ ಕೃಷ್ಣರಾಜನಗರ ಮತ್ತು ಹೊಸ ಅಗ್ರಹಾರ ರೈಲು ನಿಲ್ದಾಣಗಳ ನಡುವೆ ನಡೆಯಲಿರುವ ಸೇತುವೆ ನಿರ್ವಹಣಾ ಕಾರ್ಯದ ಕಾರಣ, ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜೂನ್ ತಿಂಗಳಲ್ಲಿ ಒಂದು ದಿನ ಅರಸೀಕೆರೆ ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ಸಂಪೂರ್ಣ ರದ್ದಾದರೆ, ಮೈಸೂರು ಶಿವಮೊಗ್ಗ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಭಾಗಶಃ ಸಂಚಾರ ಮಾಡಲಿದೆ ಎಂದು ನೈರುತ್ಯ ರೈಲ್ವೆ ವಲಯ ಮೈಸೂರು ವಿಭಾಗದ ಹಿರಿಯ ಕಾನೂನು ಅಧಿಕಾರಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್. ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲುಗಳ ಸಂಚಾರದ ಕುರಿತು ಮಾಹಿತಿಯನ್ನು ರೈಲ್ವೆ ವೆಬ್‌ಸೈಟ್ ಇಲ್ಲವೇ ರೈಲ್ವೆ ನಿಲ್ದಾಣದ ಕಚೇರಿಗಳಲ್ಲಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.
ರೈಲು ಸಂಖ್ಯೆ 56267 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು ಜೂನ್ 8, 2025 ರಂದು ಸಂಪೂರ್ಣವಾಗಿ ರದ್ದಾಗಲಿದೆ.
ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಜೂನ್ 8, 2025 ರಂದು ಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.