Vijayapura, ಜೂನ್ 4 -- ಉತ್ತರ ಕರ್ನಾಟಕದ ದೊಡ್ಡ ಜಲಾಶಗಳಲ್ಲಿ ಒಂದಾದ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ 17760 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು 5000 ಕ್ಯೂಸೆಕ್‌ ಇದೆ. ಜಲಾಶಯದಲ್ಲಿ ಸದ್ಯ 513.91 ಅಡಿ ನೀರು ಸಂಗ್ರಹವಿದೆ. ಕಳೆದ ವರ್ಷ ದಿನ 507.80 ಅಡಿ ನೀರಿತ್ತು.

ಕರ್ನಾಟಕದ ಅತಿ ದೊಡ್ಡ ಜಲಾಶಯ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿಗೆ 4860 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು7159 ಕ್ಯೂಸೆಕ್‌ ಇದೆ. ಜಲಾಶಯದಲ್ಲಿ ಸದ್ಯ 1766.05 ಅಡಿ ನೀರು ಸಂಗ್ರಹವಿದೆ. ಕಳೆದ ವರ್ಷ ದಿನ 1744.65 ಅಡಿ ನೀರಿತ್ತು.

ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯಕ್ಕೆ 7964 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು 0 ಕ್ಯೂಸೆಕ್‌ ಇದೆ. ಜಲಾಶಯದಲ್ಲಿ ಸದ್ಯ 1607.99 ಅಡಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ದಿನ 1599.42 ಅಡಿ ನೀರಿತ್ತು.

ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಜಲಾಶಯಕ್ಕೆ3090 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು 347...