ಭಾರತ, ಜನವರಿ 26 -- ಯಾನಿಕ್ ಸಿನರ್ (Jannik Sinner) ಸತತ ಎರಡನೇ ಅವಧಿಗೆ ಆಸ್ಟ್ರೇಲಿಯನ್ ಓಪನ್ (Australian Open 2025) ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೆರೆವ್ (Alexander Zverev) ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿದ ಇಟಲಿಯ ಯಾನಿಕ್ ಸಿನರ್, ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಪ್ರಶಸ್ತಿ ಗೆದ್ದಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ಸಿನರ್ 6-3, 7-6(4) ಹಾಗೂ 6-3ರ ನೇರ ಸೆಟ್‌ಗಳಿಂದ ಗೆಲುವು ತಮ್ಮದಾಗಿಸಿಕೊಂಡರು.
ಕಳೆದ ವರ್ಷ ಯುಎಸ್ ಓಪನ್ ಗೆಲುವಿನ ನಂತರ ಇದು ಅವರ ಮೂರನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ. ಇದೇ ವೇಳೆ ಕಳೆದ ಬಾರಿಯೂ ಆಸ್ಟ್ರೇಲಿಯನ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದ ಇಟಲಿಯ ಆಟಗಾರ, ಸತತ ಎರಡನೇ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಆ ಮೂಲಕ ಮೂರು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಇಟಲಿಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ 23ರ ಹರೆಯದ ಆಟಗಾರ ಪಾತ್ರರಾಗಿದ್ದಾರೆ.
ಫೈನಲ್ ಪ...
Click here to read full article from source
To read the full article or to get the complete feed from this publication, please
Contact Us.