ಭಾರತ, ಮಾರ್ಚ್ 14 -- ಒಂಬತ್ತನೇ ವಾರದ ಟಿಆರ್‌ಪಿ ರೇಟಿಂಗ್ ಹೊರಬಿದ್ದಿದ್ದು, ಆ ಪೈಕಿ ಜೀ ಕನ್ನಡದ ಯಾವೆಲ್ಲ ಸೀರಿಯಲ್‌ಗಳು ಟಾಪ್ ಐದರಲ್ಲಿ ಕಾಣಿಸಿಕೊಂಡಿವೆ? ಕೊನೇ ಸ್ಥಾನದಲ್ಲಿನ ಸೀರಿಯಲ್ ಯಾವುದು? ಇಲ್ಲಿದೆ ವಿವರ.
ನಾ ನಿನ್ನ ಬಿಡಲಾರೆ: ವಾರದಿಂದ ವಾರಕ್ಕೆ ಹೆಚ್ಚೆಚ್ಚು ವೀಕ್ಷಕರನ್ನು ಸೆಳೆಯುತ್ತಿದೆ ನಾ ನಿನ್ನ ಬಿಡಲಾರೆ ಧಾರಾವಾಹಿ. ಟಿಆರ್‌ಪಿಯಲ್ಲಿಯೂ ಮುಂದಡಿ ಇರಿಸಿರುವ ಈ ಸೀರಿಯಲ್, ಒಂಬತ್ತನೇ ವಾರದ ಟಿಆರ್‌ಪಿಯಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದೆ. ಅದರಂತೆ, 8.5 ಟಿಆರ್‌ಪಿ ಪಡೆದು ಮೊದಲ ಸ್ಥಾನದಲ್ಲಿದೆ.
ಶ್ರಾವಣಿ ಸುಬ್ರಮಣ್ಯ: ಎಂಟನೇ ವಾರ ಮೊದಲ ಸ್ಥಾನದಿಂದ ಕೆಳಕ್ಕೆ ಇಳಿದಿದ್ದ ಶ್ರಾವಣಿ ಸುಬ್ರಮಣ್ಯ ಸೀರಿಯಲ್, ಇದೀಗ ಒಂಬತ್ತನೇ ವಾರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಈ ಸೀರಿಯಲ್‌ಗೆ 7.7 ಟಿಆರ್‌ಪಿ ಸಿಕ್ಕಿದೆ. ನಗರ ಪ್ರದೇಶದಲ್ಲಿ ಈ ಸೀರಿಯಲ್ 6.8 ಟಿಆರ್‌ಪಿ ಪಡೆದಿದೆ.
ಅಣ್ಣಯ್ಯ: ಅಣ್ಣಯ್ಯ ಸೀರಿಯಲ್ ಎಂಟನೇ ವಾರದ ಟಿಆರ್‌ಪಿಯಲ್ಲಿ 8.4 ಟಿಆರ್‌ಪಿ ಪಡೆದು ಮೊದಲ ಸ್ಥಾನದಲ್ಲಿತ್ತು. ಇದೀಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.