Bengaluru, ಮೇ 4 -- ನವದೆಹಲಿ: ಇಸ್ರೇಲ್ ನಗರದ ಬೆನ್ ಗುರಿಯನ್ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿಯ ನಂತರ ದೆಹಲಿಯಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ ಅಬುಧಾಬಿಗೆ ತಿರುಗಿಸಲಾಗಿದೆ. ಏರ್ ಇಂಡಿಯಾ ವಿಮಾನ ಎಐ 139 ಟೆಲ್ ಅವೀವ್ನಲ್ಲಿ ಇಳಿಯುವ ಒಂದು ಗಂಟೆ ಮೊದಲು ಕ್ಷಿಪಣಿ ದಾಳಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಫ್ಲೈಟ್ ಟ್ರ್ಯಾಕಿಂಗ್ ತಾಣ Flightradar24.com ರ ಮಾಹಿತಿಯ ಪ್ರಕಾರ, ವಿಮಾನವನ್ನು ಅಬುಧಾಬಿಗೆ ತಿರುಗಿಸಿದಾಗ ಜೋರ್ಡಾನ್ ವಾಯುಪ್ರದೇಶದಲ್ಲಿತ್ತು. ಬಳಿಕ ವಿಮಾನ ಅಬುಧಾಬಿಯಲ್ಲಿ ಸುರಕ್ಷಿತವಾಗಿ ಇಳಿದಿದೆ ಮತ್ತು ಶೀಘ್ರದಲ್ಲೇ ದೆಹಲಿಗೆ ಮರಳಲಿದೆ ಎಂದು ಏರ್ ಇಂಡಿಯಾ ಹೇಳಿದೆ.
ಮೇ 4, 2025 ರಂದು ದೆಹಲಿಯಿಂದ ಇಸ್ರೇಲ್ನ ಟೆಲ್ ಅವೀವ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಎಐ 139 ಅನ್ನು ಭಾನುವಾರ ಬೆಳಿಗ್ಗೆ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯ ನಂತರ ಅಬುಧಾಬಿಗೆ ತಿರುಗಿಸಲಾಗಿದೆ. ವಿಮಾನವು ಅಬುಧಾಬಿಯಲ್ಲಿ ಇಳಿದಿದೆ ಮತ್ತು ದೆಹಲಿಗೆ ಮರಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.