Bangalore, ಮೇ 13 -- ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ, ಅವರನ್ನು 'ಕ್ರಿಕೆಟ್ ದೇವರು' ಎಂದು ಕರೆಯಲಾಗುತ್ತದೆ. ಟೆಸ್ಟ್ ಶತಕಗಳ ವಿಷಯದಲ್ಲಿ ಸಚಿನ್ ಭಾರತಕ್ಕೆ ಮಾತ್ರವಲ್ಲ, ವಿಶ್ವದಲ್ಲೇ ಅತ್ಯಧಿಕ ಶತಕ ಸಿಡಿಸಿದ ಆಟಗಾರ, ಅವರ ಖಾತೆಯಲ್ಲಿ 51 ಶತಕಗಳಿವೆ.
ರಾಹುಲ್ ದ್ರಾವಿಡ್ 36 ಶತಕಗಳೊಂದಿಗೆ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತದ ಎರಡನೇ ಬ್ಯಾಟ್ಸ್ಮನ್ ಆಗಿದ್ದಾರೆ. ಅತಿ ಹೆಚ್ಚು ಟೆಸ್ಟ್ ಶತಕಗಳ ವಿಷಯದಲ್ಲಿ ದ್ರಾವಿಡ್ ವಿಶ್ವದ 7ನೇ ಸ್ಥಾನದಲ್ಲಿದ್ದಾರೆ.
ಸುನಿಲ್ ಗವಾಸ್ಕರ್ 34 ಟೆಸ್ಟ್ ಶತಕಗಳೊಂದಿಗೆ ಭಾರತೀಯರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ಈ ಸ್ವರೂಪದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಭಾರತೀಯರಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 30 ಶತಕ ಬಾರಿಸಿದ್ದಾರೆ.
ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾ...
Click here to read full article from source
To read the full article or to get the complete feed from this publication, please
Contact Us.