ಭಾರತ, ಮೇ 24 -- ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research & Development Organization) ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ, (ಡಿಆರ್‌ಡಿಒ-ಆರ್‌ಎಸಿ) ವಿಜ್ಞಾನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rac.gov.in ಡಿಆರ್‌ಡಿಒ ಆರ್‌ಎಸಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕವು ಎಂಪ್ಲಾಯ್ಮೆಂಟ್ ನ್ಯೂಸ್‌ನಲ್ಲಿ ಪ್ರಕಟವಾದ ದಿನಾಂಕದಿಂದ 21 ದಿನಗಳವರೆಗೆ ಇರುವ ಸಾಧ್ಯತೆ ಇದೆ. ಇದು ಜೂನ್ 2025ರ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ.
ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಸಂಸ್ಥೆಯಲ್ಲಿ 148 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ.
1. ಡಿಆರ್‌ಡಿಒದಲ್ಲಿ ಸೈಂಟಿಸ್ಟ್ 'ಬಿ' : 127 ಹುದ್ದೆಗಳು
2. ಎಡಿಎಯಲ್ಲಿ ಸೈಂಟಿಸ್ಟ್ / ಎಂಜಿನಿಯರ್ 'ಬಿ' : 9 ಹುದ್ದೆಗಳು
3. ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.