ಭಾರತ, ಮಾರ್ಚ್ 15 -- ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ರನ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ 2ನೇ ಟ್ರೋಫಿಗೆ ಮುತ್ತಿಕ್ಕಿದೆ. ಆದರೆ ಸತತ 3ನೇ ಬಾರಿಯೂ ಫೈನಲ್​ನಲ್ಲಿ ಮುಗ್ಗರಿಸಿದ ಡೆಲ್ಲಿಗೆ ಚೊಚ್ಚಲ ಪ್ರಶಸ್ತಿಯ ಕನಸು ಮತ್ತೆ ನಿರಾಸೆಯಾಗಿದೆ. ಮುಂಬೈ ನೀಡಿದ್ದ 150 ರನ್​ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ​ ಲ್ಯಾನಿಂಗ್ ಪಡೆ, 141 ರನ್ ಗಳಿಸಿತು.

Published by HT Digital Content Services with permission from HT Kannada....