Bangalore, ಮಾರ್ಚ್ 12 -- ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ "ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007" ನೀಡಿದೆ. "ಕೇಂದ್ರ ಸರ್ಕಾರದ "ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ. ಇದು ಕರ್ನಾಟಕ ಕಂದಾಯ ಸಚಿವ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಪರಿಷತ್‌ನಲ್ಲಿ ಬುಧವಾರ ನೀಡಿದ ಮಾಹಿತಿ .
ಬುಧವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, " ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತ...
Click here to read full article from source
To read the full article or to get the complete feed from this publication, please
Contact Us.