ಭಾರತ, ಏಪ್ರಿಲ್ 23 -- ಐಪಿಎಲ್ 18ನೇ ಆವೃತ್ತಿಯಲ್ಲಿ ನಾಳೆ (ಏ.24 ಗುರುವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರಾಜಸ್ಥಾನ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಈ ಬಾರಿ ತವರಿನಲ್ಲಿ ಇದುವರೆಗೂ ಗೆಲುವನ್ನೇ ಕಾಣದ ಆರ್‌ಸಿಬಿ ತಂಡಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ಅದರಲ್ಲೂ ಸೋಲಿನ ಸುಳಿಯಲ್ಲಿರುವ ರಾಜಸ್ಥಾನಕ್ಕೆ ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಗೆಲುವು ಬೇಕೇಬೇಕು. ಈ ಪಂದ್ಯದ 10 ಪ್ರಮುಖ ಅಂಶಗಳನ್ನು ನೋಡೋಣ.

ಇದನ್ನೂ ಓದಿ | ಸೇಡು ತೀರಿಸಲು ವಿಫಲವಾದ ಲಕ್ನೋ; ಎಲ್‌ಎಸ್‌ಜಿ ವಿರುದ್ಧದ ಎರಡೂ ಪಂದ್ಯಗಳಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

Published by HT Digital Content Services with permission from HT Kannada....