ಭಾರತ, ಏಪ್ರಿಲ್ 23 -- ಐಪಿಎಲ್ 18ನೇ ಆವೃತ್ತಿಯಲ್ಲಿ ನಾಳೆ (ಏ.24 ಗುರುವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರಾಜಸ್ಥಾನ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಈ ಬಾರಿ ತವರಿನಲ್ಲಿ ಇದುವರೆಗೂ ಗೆಲುವನ್ನೇ ಕಾಣದ ಆರ್ಸಿಬಿ ತಂಡಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ಅದರಲ್ಲೂ ಸೋಲಿನ ಸುಳಿಯಲ್ಲಿರುವ ರಾಜಸ್ಥಾನಕ್ಕೆ ಪ್ಲೇಆಫ್ ರೇಸ್ನಲ್ಲಿ ಉಳಿಯಲು ಗೆಲುವು ಬೇಕೇಬೇಕು. ಈ ಪಂದ್ಯದ 10 ಪ್ರಮುಖ ಅಂಶಗಳನ್ನು ನೋಡೋಣ.
ಇದನ್ನೂ ಓದಿ | ಸೇಡು ತೀರಿಸಲು ವಿಫಲವಾದ ಲಕ್ನೋ; ಎಲ್ಎಸ್ಜಿ ವಿರುದ್ಧದ ಎರಡೂ ಪಂದ್ಯಗಳಲ್ಲಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.