ಭಾರತ, ಫೆಬ್ರವರಿ 20 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರುವರಿ 21ರ ಶುಕ್ರವಾರದಿಂದ 27ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ತಾಯಿಯ ಜೊತೆ ಇದ್ದ ಮನಸ್ತಾಪ ದೂರಾಗುತ್ತದೆ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಸಹಾಯ ಮತ್ತು ಪ್ರಶಂಸೆ ದೊರೆಯುತ್ತದೆ. ವಿರೋಧಿಗಳು ಸಹ ನಿಮ್ಮ ರೀತಿ ನೀತಿಯನ್ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.