ಭಾರತ, ಮಾರ್ಚ್ 29 -- Sub-Regional Science Centre: ತುಮಕೂರು ವಿಶ್ವ ವಿದ್ಯಾಲಯದ ಆವರಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನಾಗಿ ಹಾಗೂ ಆವರಣದಲ್ಲಿ ತಾರಾಲಯ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಭರವಸೆ ನೀಡಿದರು.
ತುಮಕೂರು ಜಿಲ್ಲೆಯ ಬಿದರಕಟ್ಟೆ ಗ್ರಾಮದಲ್ಲಿರುವ ತುಮಕೂರು ವಿಶ್ವ ವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಗೃಹ ಸಚಿವ ಪರಮೇಶ್ವರ್ ಜೊತೆಗೂಡಿ ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವುದು ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಎನ್ನುವ ಧ್ಯೇಯ ವಾಕ್ಯದ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.