ಭಾರತ, ಮೇ 25 -- ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವವರು. ಈ ಬಾರಿ ತಮ್ಮ ಗರ್ಲ್‌ಫ್ರೆಂಡ್ ಫೋಟೋವನ್ನು ಶೇರ್ ಮಾಡಿಕೊಂಡು ಸುದ್ದಿಯಾಗಿದ್ದಾರೆ. ಫೇಸ್‌ಬುಕ್‌ನಲ್ಲಿ ತನ್ನ ಮತ್ತು ಆಕೆಯ 12 ವರ್ಷದ ಸಂಬಂಧವನ್ನು ಬಹಿರಂಗಪಡಿಸಿದ ತೇಜ್ ಪ್ರತಾಪ್ ಈಗ ಪಕ್ಷ ಮತ್ತು ಮನೆಯಿಂದ ಔಟ್ ಆಗಿದ್ದಾರೆ. ಏನಿದು ಪ್ರಕರಣ ಇಲ್ಲಿದೆ ಆ ವಿವರ.
ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರು ಫೇಸ್‌ಬುಕ್ ಮತ್ತು ಎಕ್ಸ್ ಖಾತೆಯಲ್ಲಿ ತನ್ನ ಗರ್ಲ್‌ಫ್ರೆಂಡ್ ಅನುಷ್ಕಾ ಯಾದವ್ ಜತೆಗಿರುವ ಫೋಟೋವನ್ನು ಶನಿವಾರ ಹಂಚಿಕೊಂಡಿದ್ದು, ಅದು ಟ್ರೋಲ್‌ಗೊಳಗಾದ ಕೂಡಲೇ ಡಿಲೀಟ್ ಮಾಡಿದ್ದರು. (ಕಡತ ಚಿತ್ರ)
ಕಳೆದ 12 ವರ್ಷಗಳಿಂದ ಅನುಷ್ಕಾ ಯಾದವ್ ಅವರೊಂದಿಗೆ ಸಂಬಂಧ ಹೊಂದಿರುವುದಾಗಿ ಮತ್ತು ಇಬ್ಬರೂ ಪರಸ್ಪರ ತುಂಬಾ ಪ್ರೀತಿಸುತ್ತಿರುವುದಾಗಿ ತೇಜ್ ಪ್ರತಾಪ್ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದರು
ತೇಜ್ ಪ್ರತಾಪ್ ಯಾದವ್ ಅವರು ನಿನ್ನ(ಶನಿವಾರ) ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.