Bengaluru, ಮೇ 16 -- ಇತ್ತೀಚಿನ ಒತ್ತಡದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳು ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತಿವೆ. ಸಾಮಾನ್ಯವಾಗಿ, ಹೆಚ್ಚಿನ ಜನರು ಹೃದಯ ಕಾಯಿಲೆಯನ್ನು ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳೊಂದಿಗೆ ಸಂಯೋಜಿಸುತ್ತಾರೆ. ಆದರೆ ಹೃದಯಾಘಾತಕ್ಕೂ ಮುನ್ನ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಂಡುಬರುತ್ತವೆ ಎಂದು ನಿಮಗೆ ಗೊತ್ತಾ? ವಾಸ್ತವವಾಗಿ, ಹೃದಯ ಕಾಯಿಲೆಯ ಆರಂಭಿಕ ಹಂತಗಳಲ್ಲಿ ವ್ಯಕ್ತಿಯ ಚರ್ಮವು ಕೆಲವು ಸೂಚನೆಗಳನ್ನು ನೀಡುತ್ತದೆ. ಆದರೆ ಈ ಚರ್ಮ ಸಂಬಂಧಿತ ಲಕ್ಷಣಗಳನ್ನು ಜನರು ಅರ್ಥಮಾಡಿಕೊಳ್ಳಲು ವಿಫಲರಾಗುತ್ತಾರೆ. ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತವೆ. ಹೃದಯ ಕಾಯಿಲೆ ಬರುವ ಮುನ್ನ ಚರ್ಮವು ಯಾವ ರೀತಿಯಲ್ಲಿ ಸೂಚನೆಯನ್ನು ನೀಡುತ್ತದೆ ಎಂದು ತಿಳಿಯೋಣ.
ಚರ್ಮದ ಮೇಲೆ, ಅದರಲ್ಲೂ ವಿಶೇಷವಾಗಿ ಕಣ್ಣುಗಳ ಸುತ್ತ ಹಳದಿ ಅಥವಾ ಕಿತ್ತಳೆ ಬಣ್ಣದ ಚುಕ್ಕೆಗಳು ಅಧಿಕ ಕೊಲೆಸ್ಟ್ರಾಲ್‌ನ ಸಂಕೇತವಾಗಿರಬಹುದು. ಇದು ಹೃದಯ ಕಾಯಿಲೆಗೆ ಸಂಬಂಧವನ್ನು ಕಲ್ಪಿಸುತ್ತದೆ.
ಬೆರಳುಗಳು, ಉಗುರುಗಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.