ಭಾರತ, ಏಪ್ರಿಲ್ 30 -- ಮಂಗಳೂರು: ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯೊಬ್ಬಳು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಿಂದೂ ಧರ್ಮ ಹಾಗೂ ದೇಶ ವಿರೋಧಿ ಪೋಸ್ಟ್ ಮಾಡಿದ್ದಾಳೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಆಗಿರುವ ಅಫೀಫಾ ಫಾತೀಮಾರಿಂದ ವಿವಾದಾತ್ಮಕ ಪೋಸ್ಟ್ ಹಾಕಿದ್ದಾಳೆ.
HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ). AM I INDIAN- YES, DO I HATE INDIA - YES, (ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು.
ಅಫೀಫಾ ಫಾತಿಮಾ ಈ ವಿವಾದಾತ್ಮಕ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದಿತ್ತು. ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾಳನ್ನು ಸೇವೆಯಿಂದ ವಜಾಗೊಳಿಸಿದೆ.
ಹೈಲ್ಯಾಂಡ್ ಆಸ್ಪತ್ರೆಯ ಹೆಚ್ಆರ್ ಮಹಮ್ಮದ್ ಅಸ್ಲಾಂ ಅವರು ಅಫೀಫ ವಿರುದ್...
Click here to read full article from source
To read the full article or to get the complete feed from this publication, please
Contact Us.