ಭಾರತ, ಫೆಬ್ರವರಿ 22 -- ದೊಡ್ಡಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಈ ಬಾರಿ ಮೇ 7 ರಂದು ಮಾಂಗಲ್ಯ ಭಾಗ್ಯ ನಡೆಯಲಿದೆ. ಈ ಸರಳ ಸಾಮೂಹಿಕ ವಿವಾಹಕ್ಕೆ ನೋಂದಣಿ ಶುರುವಾಗಿದೆ. ಜನ ಸಾಮಾನ್ಯರ ಅನುಕೂಲಕ್ಕಾಗಿ "ಮಾಂಗಲ್ಯ ಭಾಗ್ಯ" ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಯೋಜನೆ ಮಾಡುತ್ತಿದೆ. ಈ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಳ್ಳುವುದಕ್ಕೆ ಬಯಸುವವರು ಮಾರ್ಚ್ 31 ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಪ್ರತಿ ವರ್ಷದಂತೆ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಈ ಬಾರಿ ಮೇ 7 ರಂದು ಮಾಂಗಲ್ಯ ಭಾಗ್ಯ- ಸಾಮೂಹಿಕ ಸರಳ ವಿವಾಹ ನಡೆಯಲಿದೆ. ಇದರಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಚೇರಿಯಲ್ಲಿ ಪಡೆದು ನಿಗದಿತ ದಿನಾಂಕದೊಳಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.
ಈ ಮಾಂಗಲ್...
Click here to read full article from source
To read the full article or to get the complete feed from this publication, please
Contact Us.