ಭಾರತ, ಮೇ 16 -- ದ್ವಿತೀಯ ಪಿಯುಸಿ ಪರೀಕ್ಷೆ 3ರ ವೇಳಾಪಟ್ಟಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟಿಸುವುದರ ಜತೆಗೆ ದ್ವಿತೀಯ ಪಿಯುಸಿ ಪರೀಕ್ಷೆ 3ರ ವೇಳಾಪಟ್ಟಿಯನ್ನೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇಂದು (ಮೇ 16) ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಸುಧಾರಣೆ ಬಯಸುವವರು ಮತ್ತು ಹೊಸದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವವರು ದ್ವಿತೀಯ ಪಿಯುಸಿ ಪರೀಕ್ಷೆ 3ಕ್ಕೆ ನೋಂದಾಯಿಸಬಹುದು ಎಂದು ಮಂಡಲಿ ಹೇಳಿದೆ.
ಕರ್ನಾಟಕದಲ್ಲಿ 2025ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಫಲಿತಾಂಶ ಸುಧಾರಣೆ ಬಯಸಿದ ವಿದ್ಯಾರ್ಥಿಗಳನ್ನು ಮತ್ತು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸ್ಪಷ್ಟಪಡಿಸಿದೆ.
ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.