ಭಾರತ, ಮೇ 13 -- ಮಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮೇ ತಿಂಗಳ ಆರಂಭದಲ್ಲಿ ನಡೆದ ಹತ್ಯೆ ಪ್ರಕರಣಗಳು ಹಾಗೂ ಕೆಲ ಅಹಿತಕರ ಘಟನೆಗಳು ಸಂಭವಿಸಿದ ಬಳಿಕ ಸೋಷಿಯಲ್ ಮೀಡಿಯಾ ವಾರ್ಗಳು ವಿಜೃಂಭಿಸಿದ್ದವು. ಇದಕ್ಕೆ ಪೊಲೀಸ್ ಇಲಾಖೆ ಸೈಬರ್ ತಜ್ಞರನ್ನು ಬಳಸಿಕೊಂಡು ಬುಡಕ್ಕೇ ಕತ್ತರಿ ಹಾಕುವ ಕಾರ್ಯ ಮಾಡುತ್ತಿದೆ.
ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಟಾಗ್ರಾಂ ಖಾತೆಯೊಂದನ್ನು ಸ್ಥಗಿತಗೊಳಿಸಿದ್ದಾರೆ. Beary_royal_nawab ಹೆಸರಲ್ಲಿದ್ದ ಈ ಖಾತೆ ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಖಾತೆಗೆ 1 ಲಕ್ಷ ಫಾಲೋವರ್ ಗಳು ಇದ್ದವು. ಹಾಗೆಯೇ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ team_karna_surathkal ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯೊಂದು 1650 ಫಾಲೋಯರ್ಸ್ಗಳನ್ನು ಹೊಂದಿದ್ದು, ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿದ್ದ ಆರೋಪದಲ್ಲಿ ಅದನ್ನೂ ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಸಿಟಿಯ ಬರ್ಕೆ ಮತ್ತು ಮೂಲ್ಕಿ ಪೊಲೀಸ್ ಠಾಣೆಗಳ ವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.