Bangalore, ಮಾರ್ಚ್ 29 -- ಹೌದು, ಕನ್ನಡ ನಟ ಡಾರ್ಲಿಂಗ್ ಕೃಷ್ಣ ಈಗ "ಡಾರ್ಲಿಂಗ್" ಇಮೇಜ್ನಿಂದ ಹೊರಬರುವ ಪ್ರಯತ್ನದಲ್ಲಿದ್ದಾರೆ. ಬ್ರ್ಯಾಟ್ ಎಂಬ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಶಶಾಂಕ್ ಅವರು ಬ್ರ್ಯಾಟ್ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ನಿರ್ದೇಶಕ ಶಶಾಂಕ್ ಅವರು ಈ ಹಿಂದೆ ಡಾರ್ಲಿಂಗ್ ಕೃಷ್ಣ ನಾಯಕನಾಗಿರುವ ಕೌಶಲ್ಯ ಸುಪ್ರಜಾ ರಾಮ ಎಂಬ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಇವರು ಬ್ರ್ಯಾಟ್ ಎಂಬ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದಾರೆ. ಮಾರ್ಚ್ 28ರಂದು ಈ ಸಿನಿಮಾದ ಕುರಿತು ಮಾಹಿತಿ ನೀಡಲಾಗಿದೆ. ವಿಡಿಯೋ ಸಾಂಗ್ ಕೂಡ ರಿಲೀಸ್ ಆಗಿದೆ
ಶಶಾಂಕ್ ಮತ್ತು ಡಾರ್ಲಿಂಗ್ ಕೃಷ್ಣ ಈಗಾಗಲೇ ಈ ಸಿನಿಮಾದ ಕೆಲಸ ಸದ್ದಿಲ್ಲದೆ ಮಾಡುತ್ತಿದ್ದಾರೆ. ಸಿನಿಮಾದ ಶೇಕಡ 80ರಷ್ಟು ಭಾಗ ಪೂರ್ಣಗೊಂಡಿದೆಯಂತೆ. ಶೀಘ್ರದಲ್ಲಿ ಈ ಸಿನಿಮಾ ಬಿಡುಗಡೆಯಾಗುವ ಸೂಚನೆಯಿದೆ. ಅಂದರೆ, ಕೆಲವೇ ತಿಂಗಳಲ್ಲಿ ಈ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.
ಕೌಸಲ್ಯ ಸುಪ್ರಜಾ ರಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.