ಭಾರತ, ಮೇ 12 -- ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸ್ಮರಣಿಕೆ ಸಹಿತ ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಪ್ರಮಾಣ ಪತ್ರವನ್ನು ನೀಡಲಾಯಿತು. ಹೀಗಿದೆ ಸಂಪೂರ್ಣ ಪ್ರಶಸ್ತಿ ಪುರಸ್ಕೃತರ ವಿವರ.
2024ರಲ್ಲಿ ಬಿಡುಗಡೆಯಾದ ಕನ್ನಡ ಚಿತ್ರಗಳ ಇತರ ಪ್ರಮುಖ ವಿಜೇತರಲ್ಲಿ ಆಕ್ಷನ್ ಸ್ಟಾರ್ 'ದುನಿಯಾ' ವಿಜಯ್ ಅವರು ತಮ್ಮ 'ಭೀಮ' ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದಿದ್ದಾರೆ. 'ಗೋಲ್ಡನ್ ಸ್ಟಾರ್' ಗಣೇಶ್ ಅವರು 'ಕೃಷ್ಣಂ ಪ್ರಣಯ ಸಖಿ' ಚಿತ್ರದಲ್ಲಿನ ತಮ್ಮ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು. 'ಮರ್ಫಿ' ಚಿತ್ರಕ್ಕಾಗಿ ರೋಶನಿ ಪ್ರಕಾಶ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಇದನ್ನೂ ಓದಿ: ಕೇರಳದ ಶತ್ರು ಸಂಹಾರಿ ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಭವ್ಯಾ ಗೌಡ, ಪ್ರಸಾದದ ರೂಪದಲ್ಲಿ ಮಾಂಸಾಹಾರ ಸೇವನೆ
ಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.