ಭಾರತ, ಫೆಬ್ರವರಿ 16 -- Delhi Railway Station stampede: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಶನಿವಾರ (ಫೆ 15) ರಾತ್ರಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 15 ಜನ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಕಾಲ್ತುಳಿತ ಸಂಭವಿಸಿದ ಕೂಡಲೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶಾಮಕ ಸೇವೆಯ 4 ವಾಹನಗಳು, ಆಂಬುಲೆನ್ಸ್ಗಳು ಕೂಡಲೆ ಸ್ಥಳಕ್ಕಾಗಮಿಸಿವೆ. ರೈಲ್ವೆ ನಿಲ್ದಾಣದ ಫ್ಲಾಟ್ಫಾರಂ 14 ಮತ್ತು 15ರಲ್ಲಿ ಶನಿವಾರ ರಾತ್ರಿ 9.55 ರ ಹೊತ್ತಿಗೆ ಈ ದುರಂತ ಸಂಭವಿಸಿದೆ ಎಂದು ವರದಿ ಹೇಳಿದೆ.
ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಭಾರಿ ಕಾಲ್ತುಳಿತ ಮಾದರಿ ದುರಂತ ಸಂಭವಿಸಿದೆ. ಪ್ಲಾಟ್ಫಾರಂ ಸಂಖ್ಯೆ 14 ಮತ್ತು 15ರಲ್ಲಿ ಜನದಟ್ಟಣೆ ಹೆಚ್ಚಾಗಿ ಈ ರೀತಿ ಆಗಿದೆ ಎಂದು ಕರೆ ಬಂದಿತ್ತು. ಕೂಡಲೇ ಅಗ್ನಿಶಾಮಕ ಸೇವೆಯ 4 ವಾಹನಗಳ್ನು ಕಳುಹಿಸಲಾಗಿದೆ ಎಂದು ದೆಹಲಿಯ ಅಗ್ನಿಶಾಮಕ ಸೇವೆ ವಕ್ತಾರರು ತಿಳಿಸಿದ್ದಾರೆ.
ಪ್ರಯಾಗ್ರಾಜ್ಗೆ ಹೋಗುವ ಎರಡು ರೈಲುಗಳು ರದ್ದುಗೊಂಡ ಬಳಿಕ ಪ್ರಯಾಣಿಕ ದಟ್ಟಣೆ ಹೆಚ್ಚಾಗಿತ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.