Bengaluru, ಮೇ 7 -- ತಮಿಳು ಸ್ಟಾರ್ ಹೀರೋ ಅಜಿತ್ ಕುಮಾರ್ ನಟಿಸಿರುವ 'ಗುಡ್ ಬ್ಯಾಡ್ ಅಗ್ಲಿ' ಸಿನಿಮಾ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಯಿತು. ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಯಿತು. ಈ ಆಕ್ಷನ್ ಕಾಮಿಡಿ ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿತು.
ಗುಡ್ ಬ್ಯಾಡ್ ಅಗ್ಲಿ ಸಿನಿಮಾ ನಾಳೆ (ಮೇ 8) ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಒಂದು ತಿಂಗಳಲ್ಲೇ ಸ್ಟ್ರೀಮಿಂಗ್‌ಗೆ ಎಂಟ್ರಿ ಕೊಡುತ್ತಿದೆ ಈ ಸಿನಿಮಾ.
ಗುಡ್ ಬ್ಯಾಡ್ ಅಗ್ಲಿ ಸಿನಿಮಾ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ ಭಾಷೆಗಳಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಗುಡ್ ಬ್ಯಾಡ್ ಅಗ್ಲಿ ಚಿತ್ರಕ್ಕೆ ಅಧಿಕ್ ರವಿಚಂದ್ರನ್ ನಿರ್ದೇಶನ ಮಾಡಿದ್ದಾರೆ. ಎಕೆ ಅಲಿಯಾಸ್ ರೆಡ್ ಡ್ರಾಗನ್ ಎಂಬ ಗ್ಯಾಂಗ್‌ಸ್ಟರ್ ಸುತ್ತ ಈ ಸಿನಿಮಾ ಕಥೆ ಸಾಗುತ್ತದೆ. ಈ ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ದಾಸ್, ಪ್ರಭು, ಪ್ರಸನ್ನ, ಸುನೀಲ್, ಜಾಕಿ ಶ್ರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.