Bangalore, ಮೇ 3 -- ಬೆಂಗಳೂರು: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ಕಿತ್ತು ಮೂರ್ನಾಲ್ಕು ಕಡೆ ವಿವಾದ ಸೃಷ್ಟಿಯಾಗಿ ತಪ್ಪೆಸಗಿದ ಅಧಿಕಾರಿಗಳು, ಸಿಬ್ಬಂದ ವಿರುದ್ದ ಶಿಸ್ತಿನ ಕ್ರಮ ಕೈಗೊಂಡ ಘಟನೆ ಹಸಿರುವಾಗಲೇ ಈಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಮೇ 4ರಂದು 'ನೀಟ್' (ಯುಜಿ) ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಗೆ ಬರುವ ಅಭ್ಯರ್ಥಿಗಳ ಡ್ರೆಸ್ಕೋಡ್ ಹೇಗಿರಬೇಕು. ಏನನ್ನೂ ಪರೀಕ್ಷಾ ಕೇಂದ್ರಕ್ಕೆ ತರಬೇಕು. ಪರೀಕ್ಷಾ ಕೇಂದ್ರಕ್ಕೆ ಏನೆಲ್ಲಾ ತರದೇ ಇದ್ದರೆ ಒಳ್ಳೆಯದು ಎನ್ನುವ ಮಾಹಿತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಗೆ ನಿಗದಿ ಮಾಡಲಾಗಿದೆ. ಭಾನುವಾರ ಒಂದೇ ದಿನ ಮೂರು ಗಂಟೆ ಕಾಲ ಪರೀಕ್ಷೆ ಇರಲಿದೆ.
ಪರೀಕ್ಷಾ ಕೇಂದ್ರಗಳಿಗಲ್ಲಿ ಬೆಳಿಗ್ಗೆ 11 ಗಂಟೆಯಿಂದಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದಲೇ ಪ್ರವೇಶಾತಿಗೆ ರಿಜಿಸ್ಟ್ರೇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.