Koppal, ಮೇ 21 -- ಕೊಪ್ಪಳ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜ್ಯುಕೇಶನ್ (ಬಿ.ಇಡಿ) ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಗವಿಮಠ ಕ್ಯಾಂಪಸ್ ನಲ್ಲಿ ಮೇ. 22 ರ ಗುರುವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರೆ ಭಾಗಗಳ ಪ್ರತಿಷ್ಟಿತ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 18 ರಿಂ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ತತ್ಸಮಾನ, ಐ.ಟಿ.ಐ, ಡಿಪ್ಲೊಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಅಭ್ಯರ್...
Click here to read full article from source
To read the full article or to get the complete feed from this publication, please
Contact Us.